ಉಡುಪಿ: ಜು.27ರಂದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ

rain
26/07/2023

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.27ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ  ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version