ಉಡುಪಿ ವಿಡಿಯೋ ಪ್ರಕರಣ ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ: ಲಕ್ಷ್ಮೀ ಹೆಬ್ಬಾಳಕರ್ - Mahanayaka

ಉಡುಪಿ ವಿಡಿಯೋ ಪ್ರಕರಣ ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ: ಲಕ್ಷ್ಮೀ ಹೆಬ್ಬಾಳಕರ್

lakshmi hebalkar
08/08/2023


Provided by

ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಈ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು, ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿದೆ. ಆದುದರಿಂದ ಸರಕಾರ ಮೊದಲಿಂದಲೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ