ರಷ್ಯಾದ ಗುಂಡಿನ ದಾಳಿಯಲ್ಲಿ ಉಕ್ರೇನಿಯನ್ ಫೋಟೋ ಜರ್ನಲಿಸ್ಟ್ ಸಾವು - Mahanayaka

ರಷ್ಯಾದ ಗುಂಡಿನ ದಾಳಿಯಲ್ಲಿ ಉಕ್ರೇನಿಯನ್ ಫೋಟೋ ಜರ್ನಲಿಸ್ಟ್ ಸಾವು

photo journalist
04/04/2022

ರಷ್ಯಾದ ಗುಂಡಿನ ದಾಳಿಯಲ್ಲಿ ಉಕ್ರೇನಿಯನ್ ಫೋಟೋ ಜರ್ನಲಿಸ್ಟ್ ಸಾವನ್ನಪ್ಪಿದ್ದಾನೆ. ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳಾದ ರಾಯಿಟರ್ಸ್ ಮತ್ತು ಬಿಬಿಸಿಯ ಫೋಟೋ ಜರ್ನಲಿಸ್ಟ್ ಮ್ಯಾಕ್ಸ್ ಲೆವಿನ್ ಕೀವ್ ದಾಳಿಯಲ್ಲಿ ಕೊಲ್ಲಲ್ಪಟ್ಟವರಾಗಿದ್ದಾರೆ.


Provided by

ರಾಜಧಾನಿಯ ಉತ್ತರದಲ್ಲಿರುವ ವೈಶ್‌ ಗೊರೊಡ್ ಜಿಲ್ಲೆಯಲ್ಲಿ ಘರ್ಷಣೆಯ ಚಿತ್ರೀಕರಣದ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಉಕ್ರೇನಿಯನ್ ಅಟಾರ್ನಿ ಜನರಲ್ ಕಚೇರಿ ನಿನ್ನೆ ದೃಢಪಡಿಸಿದೆ. ಪತ್ರಕರ್ತನ ಮೃತ ದೇಹದ ಮೇಲೆ ಎರಡು ಗುಂಡಿನ ಗಾಯಗಳಿವೆ.

ಉಕ್ರೇನ್‌ ನಲ್ಲಿ ರಷ್ಯಾದ ಆಕ್ರಮಣ ಮುಂದುವರಿದಿರುವ ಹಿನ್ನೆಲೆಯಲ್ಲಿ ಪೋಪ್ ಫ್ರಾನ್ಸಿಸ್ ಅವರು ಉಕ್ರೇನ್‌ಗೆ ಭೇಟಿ ನೀಡಬಹುದು ಎಂಬ ಸೂಚನೆಗಳಿವೆ.  ಪೋಪ್ ಅವರ ಮಾಲ್ಟಾ ಭೇಟಿಯನ್ನು ಉಕ್ರೇನ್ ಭೇಟಿಗಾಗಿ ಪರಿಗಣಿಸಲಾಗಿದೆ ಎಂದು ವರದಿಯಾಗಿದೆ.  ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಾಗಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ: ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ರಣಬೀರ್ ಕಪೂರ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ

ನಟಿ ಮಲೈಕಾ ಅರೋರಾ ಕಾರು ಅಪಘಾತ; ತಲೆಗೆ ತೀವ್ರವಾದ ಏಟು

ಸಸ್ಯಾಹಾರಿಗಳಿಗೇಕೆ ಹಲಾಲ್, ಜಟ್ಕಾ ಕಟ್ ಉಸಾಬರಿ?

ಐಸಿಯುನಲ್ಲಿದ್ದ ರೋಗಿಯನ್ನು ಕಚ್ಚಿ ಕೊಂದ ಇಲಿಗಳು

ಇತ್ತೀಚಿನ ಸುದ್ದಿ