ಬಾಗ್ದಾದ್: ಯುಎಸ್ ರಾಯಭಾರ ಕಚೇರಿಯ ಮೇಲೆ ರಾಕೆಟ್ ದಾಳಿ - Mahanayaka
3:22 AM Sunday 14 - September 2025

ಬಾಗ್ದಾದ್: ಯುಎಸ್ ರಾಯಭಾರ ಕಚೇರಿಯ ಮೇಲೆ ರಾಕೆಟ್ ದಾಳಿ

rocket attack
14/01/2022

ಬಾಗ್ದಾದ್: ಇರಾಕ್‌ ನ ಬಾಗ್ದಾದ್‌ ನ ಹೈ ಸೆಕ್ಯುರಿಟಿ ಏರಿಯಾದಲ್ಲಿರುವ ಯುಎಸ್ ರಾಯಭಾರ ಕಚೇರಿಯ ಮೇಲೆ ಗುರುವಾರ ರಾಕೆಟ್‌ಗಳನ್ನು ಹಾರಿಸಲಾಗಿರುವ ಬಗ್ಗೆ ವರದಿಯಾಗಿದೆ.


Provided by

ಈ ಪೈಕಿ ಎರಡು ರಾಕೆಟ್‌ಗಳು ರಾಯಭಾರ ಕಚೇರಿಯ ಸುತ್ತಲೂ ಬಿದ್ದಿದ್ದರೆ, ಇನ್ನೊಂದು ವಸತಿ ಪ್ರದೇಶದಲ್ಲಿದ್ದ ಶಾಲೆಗೆ ಅಪ್ಪಳಿಸಿದೆ, ಬಳಿಕ ಅಲ್ಲಲ್ಲಿ ಕೋಲಾಹಲ ಉಂಟಾಯಿತು ಎಂದು ಇರಾಕಿನ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದ ಆರಂಭದಿಂದಲೂ, ಇರಾಕ್‌ ನಲ್ಲಿ ಯುಎಸ್ ಉಪಸ್ಥಿತಿಯನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ರಾಕೆಟ್ ದಾಳಿಯ ಸರಣಿಗಳು ನಡೆದಿವೆ. ಆದರೆ, ದಾಳಿಯಲ್ಲಿ ಪ್ರಾಣಹಾನಿಯಾಗಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ತಿಳಿದುಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಿದ್ದೆಗೆ ಜಾರಿದ ಕಾರು ಚಾಲಕ:  ಭೀಕರ ಅಪಘಾತದಲ್ಲಿ 7 ಮಂದಿ ಸಾವು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು

ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರ!

ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಆದೇಶ

ಗಿಳಿ, ಕೌಜುಗ, ಆಮೆ, ಮೊಲ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್!

 

ಇತ್ತೀಚಿನ ಸುದ್ದಿ