ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ಕೈ ಹಿಡಿದೆಳೆದು ಶಿಕ್ಷಕನಿಂದ ಅಸಭ್ಯ ವರ್ತನೆ | ವಿಡಿಯೋ ವೈರಲ್ - Mahanayaka
9:51 AM Wednesday 10 - September 2025

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ಕೈ ಹಿಡಿದೆಳೆದು ಶಿಕ್ಷಕನಿಂದ ಅಸಭ್ಯ ವರ್ತನೆ | ವಿಡಿಯೋ ವೈರಲ್

rayachur teacher
09/10/2021

ರಾಯಚೂರು: ಮಕ್ಕಳಿಗೆ ಪಾಠ ಹೇಳಿ ಕೊಡಬೇಕಾಗಿದ್ದ ಶಿಕ್ಷನೋರ್ವ, ತನ್ನ ಘನತೆ ಮರೆತು ವಿದ್ಯಾರ್ಥಿನಿಯ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿನಿಯರ ಕೈ ಹಿಡಿದು ಎಳೆದಾಡುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.


Provided by

ವರದಿಗಳ ಪ್ರಕಾರ ಈ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ವಟಗಲ್ ನಲ್ಲಿರುವ ವಸತಿ ಶಾಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ವಸತಿ ಶಾಲೆಯಲ್ಲಿ ಗಣಿತ ಪಾಠ ಮಾಡುವ ಅತಿಥಿ ಶಿಕ್ಷಕ ಎನ್ನಲಾಗಿರುವ ವ್ಯಕ್ತಿ ಹೆಣ್ಣು ಮಕ್ಕಳ ಕೈ ಹಿಡಿದು ಎಳೆದಾಡುತ್ತಾ, ತಾನೊಬ್ಬ ಶಿಕ್ಷಕ ಎನ್ನುವುದನ್ನೂ ಮರೆತು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಶಿಕ್ಷಕ ವಿದ್ಯಾರ್ಥಿನಿಯ ಕೈ ಹಿಡಿದು ಎಳೆದಾಡುತ್ತಿರುವ ವೇಳೆ ವಿದ್ಯಾರ್ಥಿನಿಯು ಸರ್, ಕೈ ಬಿಡಿ ಎಂದು ಹೇಳಿದರೂ, ಕೇಳದ ಶಿಕ್ಷಕ ವಿದ್ಯಾರ್ಥಿನಿಯನ್ನು ಎಳೆದಾಡಿದ್ದಾನೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಇನ್ನೂ ಘಟನೆ ಸಂಬಂಧ ಶಾಲಾ ಪ್ರಾಂಶುಪಾಲರು ತಮಗೂ ಈ ಘಟನೆಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎನ್ನುವ ಆರೋಪಗಳ ಕೂಡ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಯೋಗ ಶಿಕ್ಷಕನಿಂದ ಯುವತಿಯ ಅತ್ಯಾಚಾರ: ಯೋಗದ ಹೆಸರಿನಲ್ಲಿ ಶಿಕ್ಷಕನ ಕಾಮಲೀಲೆ ಬಯಲು

ನಮ್ಮ ಮನೆಯಲ್ಲಿಯೂ ಹೆಂಡತಿ ಗದರುತ್ತಾರೆ | ಸಿಎಂ ಬಸವರಾಜ್ ಬೊಮ್ಮಾಯಿ

ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು

ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ಪಾಲು | ಶೇ.100ರಷ್ಟು ಷೇರು ಮಾರಾಟ

ವಿದ್ಯಾರ್ಥಿನಿ ನೀನಾಳ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನಗಳು | ಸೂಕ್ತ ತನಿಖೆಗೆ ಆಗ್ರಹ

ಮದುವೆಯಾದ ಬಳಿಕ ನರಕ ತೋರಿಸಿದ ಪತಿ | ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ

ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ಪಾಲು | ಶೇ.100ರಷ್ಟು ಷೇರು ಮಾರಾಟ

RSS ಶಿಕ್ಷಣ ನೀಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ, ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಲು | ಬಿಜೆಪಿಗರಿಗೆ ಕುಮಾರಸ್ವಾಮಿ ತಿರುಗೇಟು

 

ಇತ್ತೀಚಿನ ಸುದ್ದಿ