3:30 AM Wednesday 15 - October 2025

ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

chescam
24/02/2022

ಹಾಸನ: ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಶಿಕುಮಾರ್ (32) ಮೃತ ವ್ಯಕ್ತಿ. ಶಶಿಕುಮಾರ್ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್​ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಶಿಕುಮಾರ್ ವರ್ಷದ ಹಿಂದಷ್ಟೇ ವಿವಾಹವಾಗಿದ್ದರು.

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿರುವ ಘಟನೆಗೆ ಸೂಕ್ತ ಪರಿಹಾರ ಕೊಡಿ ಎಂದು ಮೃತದೇಹ ಮೇಲೆತ್ತಲು ಬಿಡದೇ ಗ್ರಾಮಸ್ಥರು ಹಾಗೂ ಕುಟುಂಬ ಸದಸ್ಯರು ಪಟ್ಟು ಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಚೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಆನೆಕಾಲು ರೋಗ ತಡೆ ಮಾತ್ರೆ ಸೇವನೆ: 19 ವಿದ್ಯಾರ್ಥಿಗಳು ಅಸ್ವಸ್ಥ

ಹರ್ಷ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ಕಟ್ಟಿಗೆ ಸಂಗ್ರಹಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನ

ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಆರೋಪ: ಪಿ ಆರ್‌ ಓ ವಜಾಕ್ಕೆ ಆಗ್ರಹಿಸಿ ಧರಣಿ

ಪ್ರಿಯಕರನೊಂದಿಗೆ ವಿರಸ: ಫೋನ್ ​ನಲ್ಲಿ ಮಾತನಾಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದ ಯುವತಿ

 

ಇತ್ತೀಚಿನ ಸುದ್ದಿ

Exit mobile version