ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ: ವ್ಯಕ್ತಿ ಸಾವು

ಉಡುಪಿ: ಭಾನುವಾರ ರಾತ್ರಿ 10:30ರ ಸಮಯ ರಾಷ್ಟ್ರೀಯ ಹೆದ್ದಾರಿ ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಹಾಗೂ ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ. ವ್ಯಕ್ತಿಯು ಸ್ಥಳೀಯ ರಮೇಶ್ ಪೂಜಾರಿ(60ವರ್ಷ) ಎಂದು ತಿಳಿದು ಬಂದಿದೆ.
ಅಪಘಾತವಾದ ಕೂಡಲೇ ವಿಶು ಶೆಟ್ಟಿಯವರಿಗೆ ಮಾಹಿತಿ ಲಭಿಸಿದ್ದು ಕೂಡಲೇ 108 ಆಂಬುಲೆನ್ಸ್ ಸ್ಥಳಕ್ಕೆ ಕಳುಹಿಸಿ ಅಲ್ಲಿದ್ದ ಸಾರ್ವಜನಿಕರ ಸಹಾಯದಿಂದ ವ್ಯಕ್ತಿಯ ಶವವನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw