BreakingNews: ಹಿರಿಯ ಗಾಯಕಿ ವಾಣಿ ಜೈರಾಮ್ ಇನ್ನಿಲ್ಲ - Mahanayaka

BreakingNews: ಹಿರಿಯ ಗಾಯಕಿ ವಾಣಿ ಜೈರಾಮ್ ಇನ್ನಿಲ್ಲ

vani jairam
04/02/2023

ತಮಿಳುನಾಡು: ಹಿರಿಯ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ವಾಣಿ ಜೈರಾಮ್ ಅವರಿಗೆ ಈ ವರ್ಷ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು. ತಮ್ಮ ಮನೆಯಲ್ಲೇ ವಾಣಿ ಜಯರಾಮ್ ಅವರು ನಿಧನರಾಗಿದ್ದು, ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.

78 ವರ್ಷ ವಯಸ್ಸಿನ ವಾಣಿ ಜೈರಾಮ್ ಅವರ ಸಾವಿನ ಕುರಿತು ಹೆಚ್ಚಿನ ಮಾಹಿತಿಗಳಿಗೆ ನಿರೀಕ್ಷಿಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ