6:09 AM Tuesday 10 - November 2026

ಮಂಗಳೂರು: ಶಾಲಾ ವಾಹನ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

arrest
04/12/2021

ಮಂಗಳೂರು: ನಗರದ ಖಾಸಗಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕ ಲೈಂಗಿಕ ಕಿರುಕುಳ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ  ಆರೋಪಿಯನ್ನು ಮಂಗಳೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ವರದಿಗಳ ಪ್ರಕಾರ, ಅತ್ತಾವರ ಬಾಬುಗುಡ್ಡೆ ನಿವಾಸಿ ಶಾಲಾ ವಾಹನದ ಚಾಲಕ ಕೃಷ್ಣಪ್ಪ ಎಂಬಾತ ಬಂಧಿತ ಆರೋಪಿಯಾಗಿದ್ದು, ಬುಧವಾರ  ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ.

ಬಾಲಕಿಯ ಪೋಷಕರ ದೂರಿನನ್ವಯ ಮಹಿಳಾ ಠಾಣಾ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ.  ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಈರುಳ್ಳಿ ಸಾಗಾಟದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ನಾಲ್ವರು ಸ್ಥಳದಲ್ಲೇ ಸಾವು

‘BTV’ ಅಮೂಲ್ಯ ಸುದ್ದಿ ವಿಚಾರ: “ನಿಮ್ಮ ಪತ್ರಿಕೆ ಮದ್ವೆ ಸುದ್ದಿ ಮಾಡಿಲ್ವಾ?” | “ಒಂದು ಇಮೋಜಿಗೆ ಇಷ್ಟು ಉರ್ಕೊಂಡ್ರೆ ಹೇಗೆ?” | ಪರ ವಿರೋಧ ಚರ್ಚೆ!

ಪಬ್ ನಲ್ಲಿ ಕಿರಿಕ್: ಬಿಗ್ ಬಾಸ್ ಖ್ಯಾತಿಯ ಕಿರಿಕ್ ಕೀರ್ತಿಗೆ ಬಿಯರ್ ಬಾಟಲಿಯಿಂದ ಹಲ್ಲೆ

ಒಮಿಕ್ರಾನ್ ಡೆಲ್ಟಾಕ್ಕಿಂತ ಅಪಾಯಕಾರಿ ಅಲ್ಲ: ಈ ವೈರಸ್ ನ್ನು ಕಂಡು ಹಿಡಿದ ಡಾಕ್ಟರ್ ಆ್ಯಂಜಲಿಕ್ ಹೇಳಿದ್ದೇನು?

ವೋಡಾಫೋನ್ – ಐಡಿಯಾ ವಿರುದ್ಧ ಕೇಸ್ ದಾಖಲಿಸಿದ ಜಿಯೋ!

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler
Exit mobile version