ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ಅಧಿಕಾರ ಸ್ವೀಕಾರ
14/07/2023
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ವಿದ್ಯಾ ಕುಮಾರಿ ಇಂದು ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನೂತನ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರನ್ನು ಸ್ವಾಗತಿಸಿ, ಅಧಿಕಾರವನ್ನು ಹಸ್ತಾಂತರಿಸಿ, ಶುಭ ಕೋರಿದರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























