9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿನಿ - Mahanayaka
10:01 PM Saturday 23 - August 2025

9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿನಿ

vaishnavi
30/10/2022


Provided by

ಮೂಡಿಗೆರೆ: ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ಅಕಾಲಿಕವಾಗಿ ನಿಧನ ಹೊಂದಿದ್ದು, ಈ ನೋವಿನ ನಡುವೆಯೂ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ.

ಬಾಲಕಿಯ ಪೋಷಕರು  ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು  ನಿರ್ಧರಿಸಿದ್ದಾರೆ. ಹಾಸನದ ಮೆಡಿಕಲ್ ಕಾಲೇಜಿನ Eye Bank ವೈದ್ಯರ ತಂಡ  ಮೂಡಿಗೆರೆಗೆ ಭೇಟಿ ನೀಡಿ ಕಣ್ಣುಗಳನ್ನು ತೆಗೆದು ಕೊಂಡೊಯ್ಯಲಿದ್ದಾರೆ.

ಅಂಗಾಂಗ ದಾನದ ಬಳಿಕ ಬಾಲಕಿಯ ಮೃತದೇಹವನ್ನು ಬಾಲಕಿಯ ಊರಾದ ಮಹಾರಾಷ್ಟ್ರಕ್ಕೆ ಕೊಂಡೊಯ್ಯಲಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ