ವಿದ್ಯಾರ್ಥಿನಿಯ ಜೊತೆಗೆ ಶಾಲೆಯಲ್ಲಿ ಶಿಕ್ಷಕನಿಂದ ಅಸಭ್ಯ ವರ್ತನೆ: ವಿಡಿಯೋ ವೈರಲ್ - Mahanayaka
3:50 PM Wednesday 15 - October 2025

ವಿದ್ಯಾರ್ಥಿನಿಯ ಜೊತೆಗೆ ಶಾಲೆಯಲ್ಲಿ ಶಿಕ್ಷಕನಿಂದ ಅಸಭ್ಯ ವರ್ತನೆ: ವಿಡಿಯೋ ವೈರಲ್

crime news
25/01/2022

ಮೈಸೂರು: ಶಿಕ್ಷಕನೋರ್ವ ಶಾಲಾ ವಿದ್ಯಾರ್ಥಿನಿ ಜೊತೆಗೆ ಶಾಲೆಯಲ್ಲಿಯೇ ದುರ್ವರ್ತನೆ ತೋರಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ವೈರಲ್ ಆಗಿರುವ ವಿಡಿಯೋವೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


Provided by

ಶಾಲೆಯಲ್ಲಿ ವಿದ್ಯಾರ್ಥಿನಿಯ ಜೊತೆಗೆ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವನ್ನು ಸ್ಥಳೀಯ ವಿದ್ಯಾರ್ಥಿಯೋರ್ವ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ  ಎನ್ನಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಶಾಲೆಯ ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.

ವರದಿಯ ಪ್ರಕಾರ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಈ  ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಗಳು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯಿಂದಲೇ ಅತ್ಯಾಚಾರ!

ಬಿಜೆಪಿ – ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಹಾಡುತ್ತಾ, ಕುಣಿಯುತ್ತ ಮೆರವಣಿಗೆ ಮೂಲಕ ವೃದ್ಧನ ಅಂತ್ಯಕ್ರಿಯೆ

ಇತ್ತೀಚಿನ ಸುದ್ದಿ