11:23 PM Thursday 29 - January 2026

ನಟಿ ವಿನಯ ಪ್ರಸಾದ್ ಮನೆಗೆ ನುಗ್ಗಿದ ಕಳ್ಳರು!

vinay prasad
30/10/2022

ಬೆಂಗಳೂರು: ಕನ್ನಡ ನಟಿ ವಿನಯ ಪ್ರಸಾದ್ ಅವರ ಮನೆಯೊಳಗೆ ಕಳ್ಳರು ನುಗ್ಗಿದ್ದು, ಲಾಕರ್ ನೊಳಗಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಅಕ್ಟೋಬರ್ 22ರಂದು ಈ ಘಟನೆ ನಡೆದಿದೆ. ದೀಪಾವಳಿ ಹಬ್ಬಕ್ಕೆಂದು ವಿನಯ್ ಪ್ರಸಾದ್ ಅವರು ಉಡುಪಿಗೆ ಬಂದಿದ್ದರು. 26ರಂದು ಮನೆಗೆ ತೆರಳಿದಾಗ ಕಳ್ಳತನ ನಡೆದಿರುವುದು ತಿಳಿದು ಬಂದಿದೆ.

ಬೆಂಗಳೂರಿನ ನಂದಿನಿ ಲೇ ಔಟ್ ನ 4ನೇ ಹಂತದ ರೈಲ್ವೆ ಮೆನ್ಸ್ ಕಾಲೊನಿಯಲ್ಲಿ ವಿನಯ ಪ್ರಸಾದ್ ತಮ್ಮ ಪತಿ ಪ್ರಕಾಶ್ ಜೊತೆ ವಾಸವಾಗಿದ್ದಾರೆ. ಘಟನೆ ಸಂಬಂಧ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version