ವಿವಾಹದ ಬಳಿಕ ವೃತ್ತಿ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ನಯನತಾರಾ - Mahanayaka
4:32 AM Thursday 16 - October 2025

ವಿವಾಹದ ಬಳಿಕ ವೃತ್ತಿ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ನಯನತಾರಾ

nayanthrara
14/06/2022

ಚೆನ್ನೈ: ಏಳು ವರ್ಷಗಳ ಪ್ರೀತಿಯ ಬಳಿಕ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಯನತಾರಾ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.


Provided by

ಯಾವುದೇ ಪಾತ್ರ ನೀಡಿದರೂ ಯಶಸ್ವಿಯಾಗಿ ನಿಭಾಯಿಸುವ ನಯನತಾರಾ, ಈಗಾಗಲೇ 75 ಚಿತ್ರಗಳಲ್ಲಿ ನಟಿಸಿದ್ದಾರೆ. ವಿವಾಹದ ಬಳಿಕ ಕೆಲವೊಂದು ದೃಶ್ಯಗಳಲ್ಲಿ ನಟಿಸುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.

ರೊಮ್ಯಾಂಟಿಕ್​ ದೃಶ್ಯ, ಅರೆಬೆತ್ತಲೆ ದೃಶ್ಯಗಳನ್ನು ನಾನಿನ್ನು ಮಾಡುವುದಿಲ್ಲ ಎಂದು ನಿರ್ಮಾಪಕರಿಗೆ ಅವರು ತಿಳಿಸಿದ್ದಾರೆ.  ಇಂಟಿಮೇಟ್​ ದೃಶ್ಯಗಳಿಗೆ ಬ್ರೇಕ್​ ಹಾಕಿ, ಇನ್ನು ಮುಂದೆ ವಿಷಯಾಧಾರಿತ ಅಥವಾ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸಲು ನಯನಾ ನಿರ್ಧಾರ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಳಲಿ ಮಸೀದಿ ವಿವಾದ: ಯಾವುದೇ ಆದೇಶ ಮಾಡದಂತೆ ಹೈಕೋರ್ಟ್ ನಿರ್ದೇಶನ

ಜಾತ್ರೆ ವೇಳೆ ಉರುಳಿ ಬಿದ್ದ ರಥ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

6 ಗಂಟೆಗಳಲ್ಲಿ 24 ಮೊಟ್ಟೆ ಇಟ್ಟ ಕೋಳಿ: ಅಚ್ಚರಿಗೀಡಾದ ಜನ

ತಂಗಿಯ ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಅಣ್ಣ!

ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿದ ಯುವತಿ ಮೇಲೆ ಇಂಕ್ ದಾಳಿ

ಇತ್ತೀಚಿನ ಸುದ್ದಿ