ವೀಕ್‌ ಎಂಡ್ ಹಿನ್ನೆಲೆ ಕಾಫಿನಾಡಿಗೆ ಪ್ರವಾಸಿಗರ ದಂಡು: ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ - Mahanayaka

ವೀಕ್‌ ಎಂಡ್ ಹಿನ್ನೆಲೆ ಕಾಫಿನಾಡಿಗೆ ಪ್ರವಾಸಿಗರ ದಂಡು: ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್

06/07/2025


Provided by

ಚಿಕ್ಕಮಗಳೂರು: ವೀಕ್‌ ಎಂಡ್ ಹಿನ್ನೆಲೆ ಕಾಫಿನಾಡಿಗೆ ಪ್ರವಾಸಿಗರ ದಂಡು ಆಗಮಿಸಿದ್ದು, ಹೀಗಾಗಿ   ಮುಳ್ಳಯ್ಯನಗಿರಿಯಲ್ಲಿ ಭಾರೀ ವಾಹನಗಳ ಸಾಲುಗಳೇ ಕಂಡು ಬಂದಿದ್ದು, ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.

ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಡುವಂತಾಯ್ತು,  ಮುಳ್ಳಯ್ಯನಗಿರಿ, ದತ್ತಪೀಠ ರಸ್ತೆಯಲ್ಲಿ ಸಾಲು–ಸಾಲು ವಾಹನಗಳು  ಕಂಡು ಬಂದವು.

ಇನ್ನೂ ವಾಹನಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು,  ಇನ್ನೊಂದೆಡೆ ಮಳೆ ಮಧ್ಯೆ ಗಿರಿಯ ಕಿರಿದಾದ ರಸ್ತೆಯಲ್ಲಿ ವಾಹನಗಳ ಚಾಲನೆಗೆ ಚಾಲಕರು ಪರದಾಡುವಂತಾಯ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ