ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದು ಎಲ್ಲಿಗೆ? - Mahanayaka
4:17 PM Wednesday 22 - October 2025

ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದು ಎಲ್ಲಿಗೆ?

c n chinnaiah
30/08/2025

ಬೆಳ್ತಂಗಡಿ:  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ.

ಚಿನ್ನಯ್ಯನಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ಪಡೆದುಕೊಳ್ಳುವ ಹಿನ್ನೆಲೆ ಇಂದು ಬೆಳಗ್ಗೆ 6 ಗಂಟೆಗೆ ಎಸ್ ಐಟಿ ಅಧಿಕಾರಿಗಳು ಬಿಗಿ ಭದ್ರತೆಯ ನಡುವೆ ಕರೆದೊಯ್ದಿದ್ದಾರೆ.

ಸದ್ಯ ಚಿನ್ನಯ್ಯನನ್ನು ಎಲ್ಲಿಗೆ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳ ತನಿಖೆ ಮುಂದುವರೆದಿದ್ದು, ಇದೀಗ ದಿನೇ ದಿನೇ ಕುತೂಹಲ ಸೃಷ್ಟಿಸುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.           

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ