ಶೆಟ್ಟರ್—ಸವದಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷ 150 ಸ್ಥಾನ ಗಳಿಸುವುದು ಖಚಿತ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ ಪಕ್ಷ 150 ಸ್ಥಾನ ಗಳಿಸುವುದು ಖಚಿತ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದಿಂದ ಬೀದರ್ ವರೆಗೆ ಅವರ ಅಭಿಮಾನಿಗಳು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ. ನಾನು ಬಿಜೆಪಿಗರಿಗೆ ಮುಕ್ತ ಆಹ್ವಾನ ಕೊಡುತ್ತಿದೇನೆ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಿ ಭ್ರಷ್ಟಚಾರವನ್ನು ತೊಲಗಿಸುವ ದಿನ ಬರುತ್ತಾ ಇದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ– ಜೆಡಿಎಸ್ ನ ಕಾರ್ಯಕರ್ತರು ನಮ್ಮ ಸಿದ್ಧಾಂತ ಒಪ್ಪಿಕೊಂಡು ಕಾಂಗ್ರೆಸ್ ಪಕ್ಷ ಸೇರಲು ಇಚ್ಛಿಸಿದರೆ ಕಾಂಗ್ರೆಸ್ ಬರಲಿ, ಅವರನ್ನು ಸೇರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw