ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಪ್ರತಿಭಟನೆ - Mahanayaka

ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಪ್ರತಿಭಟನೆ

26/07/2023

ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆನ್ನಲಾದ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಶಿಲ್ಪಾ ಆಚಾರ್ಯ ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಯಿಂದ ಅಸಮಾಧಾನಗೊಂಡಿರುವ ಮಹಿಳೆಯ ಕುಟುಂಬಸ್ಥರು ಮಳೆಯನ್ನು ಲೆಕ್ಕಿಸದೇ ನ್ಯಾಯಕ್ಕಾಗಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ