10:13 AM Tuesday 21 - October 2025

ವಾಹನ ತಪಾಸಣೆ ವೇಳೆ ಮಹಿಳಾ ಎಸ್‌ ಐ ಮೇಲೆ ವಾಹನ ಹರಿಸಿ ಹತ್ಯೆ

sandhya topno
20/07/2022

ಜಾರ್ಖಂಡ್‌: ಜಾರ್ಖಂಡ್‌ನ ರಾಂಚಿಯಲ್ಲಿ ವಾಹನ ತಪಾಸಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಎಸ್‌ ಐ ಸಂಧ್ಯಾ ತಪ್ನೋ ಕೊಲೆಯಾದ ಅಧಿಕಾರಿ.  ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು,ಇವರನ್ನು  ವಾಹನ ಡಿಕ್ಕಿ ಹೊಡೆಸಿ ಕೊಲೆಮಾಡಲಾಗಿದೆ.  ಆರೋಪಿಯನ್ನು ಬಂಧಿಸಲಾಗಿದೆ.  ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಂಧ್ಯಾ ಅವರು ತುಪುದಾನ ಹೊರಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ರಾಂಚಿ ಎಸ್‌ಎಸ್‌ ಪಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version