3 ವಿಕೆಟ್‌ ಗಳನ್ನು ಕಳೆದುಕೊಂಡ ನಂತರ ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌ ಎಚ್ಚರಿಕೆಯ ಆಟ | World Cup 2023 LIVE Kannada - Mahanayaka
12:14 AM Wednesday 10 - December 2025

3 ವಿಕೆಟ್‌ ಗಳನ್ನು ಕಳೆದುಕೊಂಡ ನಂತರ ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌ ಎಚ್ಚರಿಕೆಯ ಆಟ | World Cup 2023 LIVE Kannada

virat k l rahul
19/11/2023

World Cup 2023 LIVE Kannada |

ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ, ಆರಂಭವಾಗಿದ್ದು, ಆರಂಭದಲ್ಲೇ 3 ವಿಕೆಟ್ ಗಳನ್ನು ಟೀಂ ಇಂಡಿಯಾ ಕಳೆದುಕೊಂಡಿದೆ.

ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಅವರನ್ನು ವಿಕೆಟ್ ಗಳನ್ನು ಕಳೆದುಕೊಂಡ ನಂತರ ಇದೀಗ ಕೆ.ಎಲ್.ರಾಹುಲ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಎಚ್ಚರಿಕೆಯಿಂದ ಆಟವಾಡುತ್ತಿದ್ದಾರೆ.

ವಿರಾಟ್ ಕೊಹ್ಲಿ 37 ಎಸೆತಗಳಲ್ಲಿ 35 ರನ್ ಗಳಿಸಿದ್ದಾರೆ. ಕೆ.ಎಲ್.ರಾಹುಲ್ 27ಎಸೆತಗಳಲ್ಲಿ 12 ರನ್ ಗಳಿಸಿದ್ದಾರೆ. ಒಟ್ಟಿನಲ್ಲಿ ಸದ್ಯ 3 ವಿಕೆಟ್ ಗಳ ನಷ್ಟಕ್ಕೆ ಭಾರತ 104 ರನ್ ಗಳಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ಷಣ ಕ್ಷಣಕ್ಕೂ ಕ್ರಿಕೆಟ್ ಬಿಸಿ ಏರುತ್ತಿದೆ. ಕ್ರಿಕೆಟ್ ಪ್ರೇಮಿಗಳ ಅಬ್ಬರಕ್ಕೆ, ನರೇಂದ್ರ ಮೋದಿ ಕ್ರೀಡಾಂಗಣ ನಡುಗಿದೆ.

ಇತ್ತೀಚಿನ ಸುದ್ದಿ