ಯಾದಗಿರಿ: ಮಣಿಪುರ ಘಟನೆಯನ್ನು ಖಂಡಿಸಿ ಬಿಎಸ್ ಪಿಯಿಂದ ರಾಷ್ಟ್ರಪತಿಗಳಿಗೆ ಮನವಿ

bsp
26/07/2023

ಬಹುಜನ ಸಮಾಜ ಪಾರ್ಟಿ(BSP) ಯಾದಗಿರಿ  ಜಿಲ್ಲಾ ಸಮಿತಿ ವತಿಯಿಂದ ಮಣಿಪುರ ಘಟನೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ  ಬಿಎಸ್ ಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ. ವಾಸು ಹಾಗೂ ಜಿಲ್ಲಾಧ್ಯಕ್ಷರಾದ ಅಬ್ದುಲ್ ಕರಿಂ ದಾದು ಹಾಗೂ ಗುರಮಿಠಕಲ್ ಅಸೆಂಬ್ಲಿ  ಪಧಾದಿಕಾರಿಗಳು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version