ದಕ್ಷಿಣ ಕನ್ನಡ: ಆ.1ರವರೆಗೆ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟು ಬಂದ್
29/07/2022

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ.
ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್ ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ತೆರೆದಿರಲು ಅವಕಾಶ ನೀಡಲಾಗಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರ ಆದೇಶದಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























