9:06 AM Wednesday 15 - October 2025

ಯೋ ಯೋ ಹನಿ ಸಿಂಗ್ ವಿರುದ್ಧ ಪತ್ನಿಯಿಂದ ದೂರು: ನಟಿಯರೊಂದಿಗೆ ಅಕ್ರಮ ಸಂಬಂಧ, ಮಾದಕ ವ್ಯಸನದ ಆರೋಪ

yo yo honey singh wife
04/08/2021

ಸಿನಿಡೆಸ್ಕ್:  ಬಾಲಿವುಡ್ ರಾಪರ್ ಯೋ ಯೋ ಹನಿ ಸಿಂಗ್ ವಿರುದ್ಧ ಅವರ ಪತ್ನಿ ಶಾಲಿನಿ ತಲ್ವಾರ್ ದೆಹಲಿ ತೀಸ್ ಹಜಾರಿ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿದ್ದಾರೆ.

ತನಗೆ ತನ್ನ ಪತಿ ದೈಹಿಕ ಮತ್ತು ಮಾನಸಿಕ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಅವರು ಉಲ್ಲೇಖಿಸಿದ್ದು, ಹನಿ ಸಿಂಗ್ ಸಂಗೀತ, ಹಾಡುಗಳ ಮೂಲಕ ತಿಂಗಳಿಗೆ 4 ಕೋಟಿ ರೂಪಾಯಿಗಳನ್ನು ಸಂಪಾದಿಸುತ್ತಿದ್ದು, ಅನೇಕ ಯುವತಿಯರ ಜೊತೆಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದಾರೆ ಎಂದು ಪತ್ನಿ ಆರೋಪಿಸಿದ್ದಾರೆ.’

ಇನ್ನೂ ಪಂಜಾಬಿ ನಟಿಯೊಂದಿಗೆ ದೈಹಿಕ ಸಂಬಂಧ ಬೆಳಕಿಗೆ ಬಂದ ಬಳಿಕ ತಾನು ಇನ್ನು ತಪ್ಪು ಮಾಡುವುದಿಲ್ಲ ಎಂದು ತನಗೆ ಹನಿ ಸಿಂಗ್ ಪ್ರಮಾಣ ಮಾಡಿದ್ದು, ಆದರೆ ಆತ ಹಾಗೆಯೇ ನಡೆದುಕೊಂಡಿಲ್ಲ. ಅವರು ಮದ್ಯ ಸೇವನೆ ಮಾಡುತ್ತಾರೆ. ಡ್ರಗ್ಸ್ ಸೇವನೆ ಮಾಡುತ್ತಾರೆ. ಮಾತ್ರವಲ್ಲದೇ ಒಬ್ಬ ದುರಹಂಕಾರಿಯೂ ಹೌದು ಎಂದು ಪತ್ನಿ ತಲ್ವಾರ್ ಆರೋಪಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಚಟ್ನಿ ರುಚಿಕರವಾಗಿ ತಯಾರಿಸಿಲ್ಲ ಎಂದು ಪತ್ನಿಯನ್ನು ಹೊಡೆದುಕೊಂದ ಪತಿ!

ನನ್ನ ಸ್ನೇಹಿತರ ಲೈಂಗಿಕ ಬಯಕೆ ತೀರಿಸು ಎಂದು ಪ್ರಿಯಕರನಿಂದಲೇ ಬ್ಲ್ಯಾಕ್ ಮೇಲ್ | 40 ಅಡಿ ಎತ್ತರದಿಂದ ನದಿಗೆ ಹಾರಿದ ಯುವತಿ!

ಚಟ್ನಿ ರುಚಿಕರವಾಗಿ ತಯಾರಿಸಿಲ್ಲ ಎಂದು ಪತ್ನಿಯನ್ನು ಹೊಡೆದುಕೊಂದ ಪತಿ!

ಆ.10ರಂದು ಇಡೀ ದೇಶವೇ ಕಗ್ಗತ್ತಲಲ್ಲಿ ಮುಳುಗಲಿದೆ? | ದೇಶಾದ್ಯಂತ ವಿದ್ಯುತ್ ಸ್ಥಗಿತ!

ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ವಾರ್ಡ್ ಬಾಯ್ ನಿಂದ ಅತ್ಯಾಚಾರ!

ಇತ್ತೀಚಿನ ಸುದ್ದಿ

Exit mobile version