11:47 AM Saturday 18 - October 2025

ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಡಿಕ್ಕಿ ಹೊಡೆದ ಹಕ್ಕಿ!

adityanaths helicopter
26/06/2022

ಲಕ್ನೋ: ಉ‍ತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ಹೆಲಿಕಾಫ್ಟರ್ ಲಕ್ನೋಗೆ ಟೇಕಾಫ್ ಆಗಿತ್ತು. ಟೇಕಾಫ್ ನಂತರದಲ್ಲಿ ಹೆಲಿಕಾಫ್ಟರ್ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು, ಹೀಗಾಗಿ ಹೆಲಿಕಾಫ್ಟರ್ ನ್ನು ಇಳಿಸಬೇಕಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನೂ ಹೆಲಿಕಾಫ್ಟರ್ ನಿಂದ ಇಳಿದ ಸಿಎಂ, ರಸ್ತೆ ಮಾರ್ಗವಾಗಿ ತೆರಳಿ ವಿಮಾನ ಮೂಲಕ ಲಕ್ನೋಗೆ ಪ್ರಯಾಣ ಬೆಳೆಸಿದರು ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾಲೆಗೆ ಉರುಳಿದ ಕ್ರೂಸರ್ ವಾಹನ: 8 ಮಂದಿ ಸ್ಥಳದಲ್ಲೇ ಸಾವು

ಪತ್ನಿಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಆಸ್ಪತ್ರೆಗೆ ಓಡಿ ಬಂದ ಪತಿ: ಬೆಚ್ಚಿಬಿದ್ದ ವೈದ್ಯರು!

ಮಗುಚಿ ಬಿದ್ದ ಬೈಕ್ ಗೆ ಹತ್ತಿಕೊಂಡ ಬೆಂಕಿ: ಇಬ್ಬರು ಸವಾರರಿಗೆ ತೀವ್ರ ಗಾಯ

ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜರ್ಮನಿಗೆ!

ಭಾರೀ ಪ್ರವಾಹಕ್ಕೆ ಸಿಲುಕಿ 40 ಮಂದಿ ಸಾವು: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

 

ಇತ್ತೀಚಿನ ಸುದ್ದಿ

Exit mobile version