ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಯುವಕ ಸಾವಿಗೆ ಶರಣು - Mahanayaka
8:13 AM Tuesday 16 - September 2025

ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಯುವಕ ಸಾವಿಗೆ ಶರಣು

sucide
20/10/2023

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.


Provided by

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆಯಲ್ಲಿದೆ.

ಇತ್ತೀಚಿನ ಸುದ್ದಿ