ಯುವಕನನ್ನು ನಗ್ನಗೊಳಿಸಿ ಹಲ್ಲೆ: ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ - Mahanayaka

ಯುವಕನನ್ನು ನಗ್ನಗೊಳಿಸಿ ಹಲ್ಲೆ: ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ

bellare police
21/01/2022

ಮಂಗಳೂರು: ದ.ಕ ಜಿಲ್ಲೆಯ ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಯುವಕನನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.


Provided by

ಈ ಬಗ್ಗೆ ವಿಡಿಯೋ ಮೂಲಕ ತನ್ನ ಅಳಲು ತೋಡಿಕೊಂಡಿರುವ ಸಂತ್ರಸ್ತ, ಬೆಳ್ಳಾರೆ ಠಾಣೆಯ ತನ್ನ ಮೇಲೆ ಸುಳ್ಳು ಕೇಸು ದಾಖಲಿಸಿ, ಠಾಣೆಗೆ ಕರೆದುಕೊಂಡು ಹೋಗಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಯುವಕನ ಮೇಲೆ ಹಲ್ಲೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಪೊಲೀಸರಿಂದ ನನಗೆ ರಕ್ಷಣೆಕೊಡಿಸಿ, ಅವರ ವಿರುದ್ಧ ಕ್ರಮಕೈಗೊಂಡು ನನಗೆ ನ್ಯಾಯ ಕೊಡಿಸಿ ಎಂದು ಸಂತ್ರಸ್ತ ಮನವಿ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್​ ಆಗುತ್ತಿದ್ದು, ತನಿಖೆಯ ಬಳಿಕ ನಿಜಾಂಶ ಹೊರ ಬರಬೇಕಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರೋಪಿ ಸೆರೆ

ಉತ್ತರ ಪ್ರದೇಶ: ತಮ್ಮದೇ ಕ್ಷೇತ್ರದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು

ಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯುವಕನ ಪತ್ತೆಗೆ ಪಿಎಲ್‌ಎ ನೆರವು ಕೋರಿದ ಭಾರತೀಯ ಸೇನೆ

ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಮತ್ತೊಮ್ಮೆ ಅರೆಸ್ಟ್!

ಮಂಗಳೂರು: ಮರುವಾಯಿ ಮೀನಿನ ಪದಾರ್ಥ ತಿಂದು ಹಲವರು ಅಸ್ವಸ್ಥ

ಇತ್ತೀಚಿನ ಸುದ್ದಿ